ಬೀರುಗ ಗ್ರಾಮದಲ್ಲಿ ಕಾಡಾನೆ ದಾಳಿ ವ್ಯಕ್ತಿ ಸಾವು

ಹೆಚ್.ಕೆ.ಜಗದೀಶ್ ಗೋಣಿಕೊಪ್ಪಲು, ಏ. ೧೫: ತನ್ನ ಮನೆಯ ಮುಂಭಾಗದ ರಸ್ತೆಯಲ್ಲಿ ವಾಯು ವಿಹಾರ ಮಾಡುವ ಸಂದರ್ಭ ಕಾಡಾನೆ ಅಮಾಯಕ ವ್ಯಕ್ತಿಯ ಮೇಲೆ ದಾಳಿ ನಡೆಸಿ ವ್ಯಕ್ತಿಯನ್ನು ಕೊಂದು ಹಾಕಿದ

ಹೈಕೋರ್ಟ್ ನ್ಯಾಯಾಧೀಶರಾಗಿ ಪೂಣಚ್ಚ

ಮಡಿಕೇರಿ, ಏ. ೧೫: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ಕೊಡಗಿನ ಚೆಪ್ಪುಡಿರ ಮೊಣ್ಣಪ್ಪ ಪೂಣಚ್ಚ ಅವರು ನೇಮಕಗೊಂಡಿದ್ದು ತಾ.೧೬ ರಂದು(ಇAದು) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ತಿತಿಮತಿ ನೊಕ್ಯ ಗ್ರಾಮದವರಾದ

ಕುಶಾಲನಗರ ಗಡಿ ಪ್ರದೇಶದಲ್ಲಿ ನಿರಂತರ ತಪಾಸಣೆ

ಎಂ.ಎನ್. ಚಂದ್ರಮೋಹನ್ ಕುಶಾಲನಗರ, ಏ. ೧೫: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಕಟ್ಟೆಚ್ಚರ ವಹಿಸಲು ಜಿಲ್ಲೆಗಳ ಗಡಿ ಭಾಗಗಳಲ್ಲಿ ವಾಹನ ತಪಾಸಣಾ ಕೇಂದ್ರಗಳನ್ನು ನಿರ್ಮಿಸಿ ದಿನದ ೨೪

ಸದೃಢ ಆರೋಗ್ಯಕ್ಕೆ ಕ್ರೀಡೆ ಪೂರಕ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ

ವೀರಾಜಪೇಟೆ, ಏ. ೧೫: ಶರೀರವನ್ನು ಸದೃಢವಾಗಿ ಕಾಯ್ದು ಕೊಳ್ಳಲು ಹಾಗೂ ಶಕ್ತಿಯುತವಾಗಿ ಸಮರ್ಥವಾಗಿ ಇರಲು ಕ್ರೀಡೆ ಅತ್ಯಂತ ಮುಖ್ಯ ಎಂದು ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿಗಳಾದ ಶ್ರೀ