ಮಡಿಕೇರಿ, ಆ. 17: ಭಾರತೀಯ ಸೇನೆ ವಿರುದ್ಧ ಬೆಂಗಳೂರಿನಲ್ಲಿ ಘೋಷಣೆ ಕೂಗಿದ ಪ್ರಕರಣವನ್ನು ಖಂಡಿಸಿ ಇಂದು ಸುದರ್ಶನ ವೃತ್ತದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಯಿತು.