ವೀರಾಜಪೇಟೆ, ಸೆ. 8: ವೀರಾಜಪೇಟೆ ಕೊಡವ ಸಮಾಜದಲ್ಲಿ ತಾ. 11 ರಂದು ಕೈಲ್ ಮೂಹೂರ್ತ ಹಬ್ಬವನ್ನು ಸಮಾಜದ ಅಧ್ಯಕ್ಷ ವಾಂಚಿರ ನಾಣಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗುವದು ಎಂದು ಕೊಡವ ಸಮಾಜದ ಕ್ರೀಡಾ ಕಾರ್ಯದರ್ಶಿ ಕನ್ನಂಬಿರ ಚಿಣ್ಣಪ್ಪ ತಿಳಿಸಿದ್ದಾರೆ.ಅಂದು