ಮಡಿಕೇರಿ, ಜೂ. 24: ವೀರಶೈವ ಲಿಂಗಾಯಿತ ಯುವ ವೇದಿಕೆ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಪ್ರತಿಷ್ಠಿತ “ಬಸವಜ್ಯೋತಿ” ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ತಾ. 25 ಕೊನೆಯ ದಿನಾಂಕವಾಗಿದ್ದು, ಅರ್ಜಿಯನ್ನು ತಿತಿತಿ.vಟಥಿveಜiಞe.oಡಿg ವೆಬ್‍ಸೈಟ್‍ನಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು ವೀರಶೈವ ಲಿಂಗಾಯಿತ ಯುವ ವೇದಿಕೆ ಅಧ್ಯಕ್ಷ ಶರಣ ಪ್ರಶಾಂತ್ ಕಲ್ಲೂರ್ ತಿಳಿಸಿದ್ದಾರೆ.