ಸೋಮವಾರಪೇಟೆ, ನ. 12: ಕೇಂದ್ರ ಸರಕಾರ ರೂ. 500 ಮತ್ತು 1000 ರೂ. ಮುಖ ಬೆಲೆಯ ನೋಟುಗಳನ್ನು ರದ್ದುಪಡಿಸಿರುವದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಬ್ಯಾಂಕ್, ಪೆಟ್ರೋಲ್ ಬಂಕ್ ಸೇರಿದಂತೆ ಸರಕಾರಿ ಸ್ವಾಮ್ಯದ ಸಂಸ್ಥೆಗಳ ಮೂಲಕ ಹಳೆ ನೋಟುಗಳನ್ನು ಪಾವತಿಸಲು ಸೂಚನೆ ನೀಡಲಾಗಿದೆ.