ಮಡಿಕೇರಿ, ಜು. 5: ಕೊಡಗಿನ ಸಮಸ್ತ ಮುಸಲ್ಮಾನ ಬಾಂಧವರಿಗೆ ಯೋಜನೆ ಮತ್ತು ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವÀ ಎಂ.ಆರ್. ಸೀತಾರಾಂ ಅವರು ರಂಜಾನ್ ಹಬ್ಬದ ಶುಭಾಶಯ ಕೋರಿದ್ದಾರೆ. ಹಬ್ಬದ ಸುದಿನ ಸುಖ, ಶಾಂತಿ, ಸಮೃದ್ಧಿ, ಸೌಹಾರ್ದತೆಯನ್ನು ಮೂಡಿಸಲಿ ಎಂದು ಅವರು ಹಾರೈಸಿದ್ದಾರೆ.