ಅನ್ಯಾಯವಾಗಿದೆ ಎಂದು ಜನತಾ ದಳದ ಜಿಲ್ಲಾ ಸಮಿತಿಯ ಕಾರ್ಯಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಅಭಿಪ್ರಾಯಿಸಿದ್ದಾರೆ.ಕರ್ನಾಟಕದಲ್ಲಿ ಈ ತನಕ ಸುಮಾರು 1800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ ರೈತರ ಪರ ಸರಕಾರದ ಮನಃಕರಗಿಲ್ಲ. ರಾಜ್ಯದಲ್ಲಿ ಕಾವೇರಿ ಜಲ ವಿವಾದಕ್ಕೆ ಅನ್ಯಾಯವಾಗಿದೆ ಎಂದು ಜನತಾ ದಳದ ಜಿಲ್ಲಾ ಸಮಿತಿಯ ಕಾರ್ಯಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಅಭಿಪ್ರಾಯಿಸಿದ್ದಾರೆ.ಕರ್ನಾಟಕದಲ್ಲಿ ಈ ತನಕ ಸುಮಾರು 1800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೂ ರೈತರ ಪರ ಸರಕಾರದ ಮನಃಕರಗಿಲ್ಲ. ರಾಜ್ಯದಲ್ಲಿ ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುರ್ತಾಗಿ ಕಾನೂನು ತಜ್ಞರ ಸಲಹೆ ಪಡೆದು ದುರಸ್ತಿ ಪಡಿಸಿ ರಾಜ್ಯದ ಜನತೆಗೆ ಕಾವೇರಿ ಜಲ ವಿವಾದದಲ್ಲಿ ನ್ಯಾಯ ಒದಗಿಸಲೇಬೇಕು. ಈ ವಿಚಾರದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಒಮ್ಮತದಿಂದ ಹೋರಾಟ ನಡೆಸಬೇಕು ಎಂದು ಸಂಕೇತ್ ಪೂವಯ್ಯ ಸರಕಾರವನ್ನು ಆಗ್ರಹಿಸಿ ಸರಕಾರಕ್ಕೆ ವಿವರವಾದ ತುರ್ತು ಮನವಿಯನ್ನು ಸಲ್ಲಿಸಿರುವದಾಗಿ ತಿಳಿಸಿದ್ದಾರೆ.