ಭಾಗಮಂಡಲ, ಜ. 9: ಕೇಂದ್ರ ಕ್ರೀಡಾ ಮತ್ತು ಯುವಜನ ಸೇವಾ ಸಚಿವ ವಿಜಯ್ ಗೋಯಲ್ ತಮ್ಮ ಕುಟುಂಬ ಸಮೇತರಾಗಿ ಭಾಗಮಂಡಲ ಶ್ರೀ ಭಗಂಡೇಶ್ವರ ದೇವಸ್ಥಾನ ಹಾಗೂ ತಲಕಾವೇರಿಯಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು.