ಶನಿವಾರಸಂತೆ, ಜೂ. 8: ಶನಿವಾರಸಂತೆ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಅನಂತಕುಮಾರ್ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಜಯ ಗಳಿಸಿ ತಾ.ಪಂ. ಸದಸ್ಯರಾಗಿ ಆಯ್ಕೆಗೊಂಡಿರುವ ಹಿನ್ನೆಲೆಯಲ್ಲಿ ಶನಿವಾರಸಂತೆ ಗ್ರಾ.ಪಂ. ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.