ಮಡಿಕೇರಿ, ಸೆ. 17: ಮಡಿಕೇರಿ ನಗರ ದಸರಾ ದಶಮಂಟಪ ಸಮಿತಿ ಸಭೆ ಸಮಿತಿಯ ಅಧ್ಯಕ್ಷ ತೆಕ್ಕಡೆ ಕಾಶಿ ಕಾವೇರಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ವಿವಿಧ ಮಂಟಪಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿ, ರಸ್ತೆ ದುರಸ್ತಿ ಸೇರಿದಂತೆ ಹಲವು ಸಲಹೆ-ಸೂಚನೆ ನೀಡಿದರು.

ಈ ಸಂದರ್ಭ ನಗರ ದಸರಾ ಕಾರ್ಯಾಧ್ಯಕ್ಷ ಮಹೇಶ್ ಜೈನಿ, ಮಾಜಿ ಅಧ್ಯಕ್ಷ ಬಿ.ಎಂ. ರಾಜೇಶ್, ಪ್ರಧಾನ ಕಾರ್ಯದರ್ಶಿ ಪವನ್ ಪೆಮ್ಮಯ್ಯ, ಉಪಾಧ್ಯಕ್ಷ ಸುಚಿನ್ ಆರ್. ಶೆಟ್ಟಿ ಹಾಗೂ ಇನ್ನಿತರರು ಇದ್ದರು.