ಮಡಿಕೇರಿ, ಜೂ. 9: ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ತಾ. 12 ರಂದು ಬೆಳಿಗ್ಗೆ 10 ಗಂಟೆಗೆ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಡೆಯಲಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ. ಮಹದೇವಸ್ವಾಮಿ ತಿಳಿಸಿದ್ದಾರೆ.