ವೀರಾಜಪೇಟೆ, ಫೆ. 1: ಇಲ್ಲಿನ ಕಾವೇರಿ ಕಾಲೇಜಿನಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಹುಟ್ಟುಹಬ್ಬವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.