ಸುಂಟಿಕೊಪ್ಪ, ಫೆ. 1: ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿ ಜನಮನ್ನಣೆ ಗಳಿಸಿದ್ದ ಸುಂಟಿಕೊಪ್ಪ ಪೊಲೀಸ್ ಠಾಣೆಯ ಠಾಣಾಧಿಕಾರಿ ಅನೂಪ್ ಮಾದಪ್ಪ ಅವರನ್ನು ಇಲ್ಲಿನ ಆಟೋರಿಕ್ಷಾ ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ಗಣರಾಜ್ಯೋತ್ಸವ ಅಂಗವಾಗಿ ಏರ್ಪಡಿಸಲಾಗಿದ್ದ ಡ್ಯಾನ್ಸ್‍ಮೇಳ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಆಟೋ ಚಾಲಕರ ಸಂಘದ ಅಧ್ಯಕ್ಷ ಮುಸ್ತಫಾ, ಸಲಹೆಗಾರ ಫರೀದ್ ಮತ್ತು ಪದಾಧಿಕಾರಿಗಳು ಹಾಜರಿದ್ದರು.