ಮಡಿಕೇರಿ, ಮಾ. 25: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಅಂತಿಮ ವರ್ಷ ಬಿಎಸ್‍ಸಿ ಪದವಿ ವಿದ್ಯಾರ್ಥಿಗಳಿಗೆ, ದ್ವಿತೀಯ ಬಿಎಸ್‍ಸಿ ವಿದ್ಯಾರ್ಥಿಗಳು ಬೀಳ್ಕೊಡುಗೆ ಕಾರ್ಯಕ್ರಮ ನಡೆಸಿದರು.