ನಾಪೋಕ್ಲು, ಮಾ. 25: ಕರ್ನಾಟಕ ಸಾಂಸ್ಕøತಿಕ ಅಕಾಡೆಮಿ, ಭಾರತೀಯ ಸಾಂಸ್ಕøತಿಕ ಅಕಾಡೆಮಿ, ಕರ್ನಾಟಕ ಏಕೀಕರಣ ಮಹೋತ್ಸವದ ಸಹಯೋಗದೊಂದಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಮಂಡಲ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎನ್.ಕೆ. ಪ್ರಭು ಅವರನ್ನು ಸನ್ಮಾನಿಸಲಾಯಿತು.