ಮಡಿಕೇರಿ, ಜು. 25: ಕಾರ್ಮಾಡು ಗ್ರಾಮ ಪಂಚಾಯಿತಿಯ 2017-18ನೇ ಸಾಲಿನ ಗ್ರಾಮ ಸಭೆ ತಾ. 29 ರಂದು ಪೂರ್ವಾಹ್ನ 11 ಗಂಟೆಗೆ ಕಾರ್ಮಾಡು ಗ್ರಾಮದ ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಕಾರ್ಮಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಕ್ಕಚಿರ ರೋನ ಭೀಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ.