ವೀರಾಜಪೇಟೆ, ಸೆ. 14: ವೀರಾಜಪೇಟೆಯ ಕಾವೇರಿ ಆಶ್ರಮದಲ್ಲಿ ತಾ.16ರಂದು (ನಾಳೆ) ಸಂಜೆ 5.30 ಗಂಟೆಗೆ ಪೊನ್ನಂಪೇಟೆಯ ರಾಮಕೃಷ್ಣ ಶಾರದಾಶ್ರಮದ ಸ್ವಾಮೀಜಿ ಅವರಿಂದ ಸತ್ಸಂಗ ಏರ್ಪಡಿಸಲಾಗಿದೆ ಎಂದು ಆಶ್ರಮದ ಆಡಳಿತ ಮಂಡಳಿ ತಿಳಿಸಿದೆ.