ಮಡಿಕೇರಿ, ಸೆ. 19: ದಸರಾ ಉತ್ಸವದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಶಾಲೆಗಳಿಗೆ ತಾ. 21 ರಿಂದ ಅ. 5 ರವರೆಗೆ ರಜೆ ಘೋಷಣೆಯಾಗಿದೆ. ಅ. 6 ರಿಂದ ಶಾಲೆಗಳು ಪುನರಾರಂಭಗೊಳ್ಳಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.