ಸೋಮವಾರಪೇಟೆ, ಡಿ. 7: ಸೋಮವಾರಪೇಟೆ ತಾಲೂಕಿನ ತಹಶೀಲ್ದಾರ್ ಕಚೇರಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಸಾರ್ವಜನಿಕರಿಗೆ ಆರ್.ಟಿ.ಸಿ. ಮತ್ತಿತರ ದಾಖಲೆಗಳನ್ನು ಸಕಾಲದಲ್ಲಿ ನೀಡುವಂತೆ ಸೂಚನೆ ನೀಡಿದರು. ತಹಶೀಲ್ದಾರ್ ಮಹೇಶ್ ಇತರರು ಇದ್ದರು.