ಸಿದ್ದಾಪುರ, ಡಿ. 21: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿ.ಜೆ.ಪಿ. ಜಯಗಳಿಸಿದ ಹಿನ್ನೆಲೆ ಚೆಟ್ಟಳ್ಳಿಯಲ್ಲಿ ತಾ.ಪಂ. ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ಹಾಗೂ ಸ್ಥಾನೀಯ ಸಮಿತಿ ಅಧ್ಯಕ್ಷ ಕಂಠಿ ಕಾರ್ಯಪ್ಪ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು.