ಮಡಿಕೇರಿ, ಡಿ. 22: ರಾಜ್ಯ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಅವರು ತಾ. 23ರಂದು (ಇಂದು) ಜಿಲ್ಲೆಗೆ ಆಗಮಿಸಲಿದ್ದು, ಪೊನ್ನಂಪೇಟೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಜರುಗಲಿರುವ ನ್ಯಾಯಾಲಯ ಸಂಕೀರ್ಣ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.