ಮಡಿಕೇರಿ, ಡಿ. 22: ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ ಸಂಸ್ಥೆಯ ವಾರ್ಷಿಕ ಮಹಾಸಭೆ ಅಧ್ಯಕ್ಷ ಸಿ.ಎ. ಮುತ್ತಣ್ಣ ಅಧ್ಯಕ್ಷತೆಯಲ್ಲಿ ಹಾಗೂ ಡಾ. ಎ.ಸಿ. ಗಣಪತಿ ಉಪಸ್ಥಿತಿಯಲ್ಲಿ ನಡೆಯಿತು.

ಇದೇ ಸಂದರ್ಭ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗೀತಾ ಚಂಗಪ್ಪ ಹಾಗೂ ಉಪಾಧ್ಯಕ್ಷರಾಗಿ ಪುನೀತ ರಾಮಸ್ವಾಮಿ, ಕಾರ್ಯದರ್ಶಿಯಾಗಿ ಆಶಾ ಸುಬ್ಬಯ್ಯ ಹಾಗೂ ಖಜಾಂಚಿಯಾಗಿ ಮುತ್ತು ಬಿದ್ದಪ್ಪ ಅವರನ್ನು ಆಯ್ಕೆ ಮಾಡಲಾಯಿತು.