ಮಡಿಕೇರಿ, ಡಿ. 27: ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಸಿಐಟಿಯು ಸಂಯೋಜಿತ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಪ್ರತಿಭಟನೆ ನಡೆಯಿತು.