ಮಡಿಕೇರಿ, ಡಿ. 27: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ವತಿಯಿಂದ ನಗರದ ಕೋಟೆ ಹಳೇ ವಿಧಾನಸಭಾ ಸಭಾಂಗಣದಲ್ಲಿ ತಾ. 29 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ ನಡೆಯಲಿದೆ.