ಮಡಿಕೇರಿ, ಡಿ. 27: ಇಲ್ಲಿನ ಶ್ರೀ ಕನ್ಯಕಾ ಪರಮೇಶ್ವರಿ ದೇವಸ್ಥಾನದಲ್ಲಿ ತಾ. 29ರಂದು ಬೆಳಿಗ್ಗೆ 7.30ರಿಂದ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ತುಳಸಿ ಅರ್ಚನೆ ನಡೆಯಲಿದೆ. ಸಂಜೆ 7 ಗಂಟೆಗೆ ವಿಷ್ಣು ಸಹಸ್ರನಾಮ ಪಾರಾಯಣ ನಡೆಯಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.