ಮಡಿಕೇರಿ, ಡಿ. 26: ಮರಗೋಡು ಗ್ರಾಮ ಪಂಚಾಯಿತಿಯ 2017-18 ನೇ ಸಾಲಿನ ಮೊದಲ ಹಂತದ ಸಾಮಾಜಿಕ ಪರಿಶೋಧನಾ ಸಭೆ ತಾ. 30 ರಂದು ಪೂರ್ವಾಹ್ನ 10.30 ಗಂಟೆಗೆ ವಿವೇಕಾನಂದ ಸಭಾಂಗಣದಲ್ಲಿ ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ ಮಡಿಕೇರಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.