ಪ್ರಕರಣ: ಖಂಡನೆ
ಸೋಮವಾರಪೇಟೆ, ಡಿ. 28: ವಿಜಯಪುರದಲ್ಲಿ ದಲಿತ ಬಾಲಕಿ ದಾನಮ್ಮಳನ್ನು ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಕೃತ್ಯವನ್ನು ಸಿ.ಪಿ.ಐ. (ಎಂ.ಎಲ್) ರೆಡ್‍ಸ್ಟಾರ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ಡಿ.ಎಸ್. ನಿರ್ವಾಣಪ್ಪ ತಿಳಿಸಿದ್ದಾರೆ.