ಮಡಿಕೇರಿ, ಡಿ.28 : ವೈಕುಂಠ ಏಕಾದಶಿ ಪ್ರಯುಕ್ತ ತಾ. 29 ರಂದು ನಗರದ ಶ್ರೀಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆ 7.30 ರಿಂದ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ತುಳಸಿ ಅರ್ಚನೆ ಮತ್ತು ಸಂಜೆ 7 ಗಂಟೆಗೆ ವಿಷ್ಣು ಸಹಸ್ರನಾಮ, ಪಾರಾಯಣವನ್ನು ಏರ್ಪಡಿಸಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.