ವೀರಾಜಪೇಟೆ, ಡಿ. 28: ಇಲ್ಲಿನ ಕಾವೇರಿ ಆಶ್ರಮದಲ್ಲಿ ತಾ. 30ರಂದು ಪೊನ್ನಂಪೇಟೆಯ ರಾಮಕೃಷ್ಣ ಆಶ್ರಮದ ಸ್ವಾಮೀಜಿ ಅವರಿಂದ ಸಂಜೆ 5.30 ಗಂಟೆಗೆ ಸತ್ಸಂಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾವೇರಿ ಆಶ್ರಮದ ಪ್ರಕಟಣೆ ತಿಳಿಸಿದೆ.