ಶ್ರೀಮಂಗಲ, ಡಿ. 28 : ಗೋಣಿಕೊಪ್ಪಲು ಕಾವೇರಿ ಕಾಲೇಜು ಆವರಣದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜನರಲ್ ತಿಮ್ಮಯ್ಯ ಫೋರಂ ವತಿಯಿಂದ ನಿರ್ಮಾಣವಾಗಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜನರಲ್ ತಿಮ್ಮಯ್ಯ ಪುತ್ತಳಿಗಳಿಗೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಪುಷ್ಪ ಗುಚ್ಚ ವಿರಿಸಿ ನಮಿಸಿದರು.