ಮಡಿಕೇರಿ, ಡಿ. 30: ಗಾಳಿಬೀಡು ಗ್ರಾಮದ ತುಂತಜೆ ಗಣೇಶ್ ಅವರು ತಮ್ಮ ಬೆಂಗಲಿಗರೊಂದಿಗೆ ಜಾತ್ಯತೀತ ಜನತಾದಳದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಅವರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ವಿದ್ಯುಕ್ತವಾಗಿ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಡಾ. ಯಾಲದಾಳು ಮನೋಜ್ ಬೋಪಯ್ಯ ಹಾಗೂ ಮಡಿಕೇರಿ ತಾಲೂಕು ಅಧ್ಯಕ್ಷ ಕುಂಬುಗೌಡನ ಜಗದೀಪ್ ಹಾಜರಿದ್ದರು.