ವೀರಾಜಪೇಟೆ ಕೆದಮುಳ್ಳೂರು ಗ್ರಾಮದ ಕಾಫಿ ಬೆಳೆಗಾರ ಕೋರಿಯಾರು ಎಸ್.ಆನಂದ (71) ತಾ. 29 ರಂದು ನಿಧನ ಹೊಂದಿದರು. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಈರ್ವರು ಪುತ್ರರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಮೃತರ ಕೆದಮುಳ್ಳೂರಿನಲ್ಲಿರುವ ತೋಟದ ಮನೆಯಲ್ಲಿ ನಡೆಯಿತು.