ಮಡಿಕೇರಿ, ಜ.1 : ಹೊಸಪೇಟೆಯಲ್ಲಿ ಉಪವಿಭಾಗಾಧಿಕಾರಿಯಾಗಿದ್ದ 1994ನೇ ಬ್ಯಾಚ್‍ನ ಐಎಎಸ್ ಅಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಕೊಡಗು ಜಿಲ್ಲಾ ಪಂಚಾಯತ್‍ನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಯುಕ್ತಿಗೊಂಡಿದ್ದು, ತಾ. 2ರಿಂದ (ಇಂದಿನಿಂದ) ಕಾರ್ಯನಿರ್ವಹಿಸಲಿದ್ದಾರೆ.