ಕುಶಾಲನಗರ, ಜ. 2: ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಕೊಡಗು ಜಿಲ್ಲಾ ಘಟಕದ ವತಿಯಿಂದ ಕ್ಯಾಲೆಂಡರ್-2018 ಬಿಡುಗಡೆ ಕಾರ್ಯಕ್ರಮ ನಡೆಯಿತು. ಕೂಡಿಗೆಯ ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.

ಸಂಘದ ಅಧ್ಯಕ್ಷ ಸಿ.ಎನ್. ವಿಶ್ವನಾಥ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕೂಡಿಗೆ