ಸಿದ್ದಾಪುರ, ಜ. 3: ಜಿ.ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ ಸರ್ವ ಶಿಕ್ಷಣ ಅಭಿಯಾನ ಹಾಗೂ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಸಿದ್ದಾಪುರ ಇವರ ವತಿಯಿಂದ ತಾ. 6 ರಂದು ಪೂ.10.30 ಕ್ಕೆ ಸಿ.ವಿ. ರಾಮನ್ ಪ್ರಯೋಗಾಲಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.