ಕುಶಾಲನಗರ, ಜ. 4: ಪ್ರಕೃತಿಯ ಆರಾಧನೆಯೊಂದಿಗೆ ಪರಿಸರದ ಉಳಿವಿಗಾಗಿ ಪ್ರತಿಯೊಬ್ಬರೂ ಕೈಜೋಡಿಸ ಬೇಕಾಗಿದೆ ಎಂದು ಕುಶಾಲ ನಗರ ದೇವಾಲಯಗಳ ಒಕ್ಕೂಟದ ಖಜಾಂಚಿ ಎಸ್.ಕೆ. ಶ್ರೀನಿವಾಸ ರಾವ್ ಕರೆ ನೀಡಿದ್ದಾರೆ. ಅವರು ಕುಶಾಲನಗರದಲ್ಲಿ ಕಾವೇರಿ ಆರತಿ ಬಳಗದ ಆಶ್ರಯದಲ್ಲಿ ಜೀವನದಿ ಕಾವೇರಿಗೆ ಹುಣ್ಣಿಮೆ ಅಂಗವಾಗಿ ನಡೆದ 75ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನದಿ ಕಲುಷಿತಗೊಳ್ಳದಂತೆ ಎಚ್ಚರ ವಹಿಸಿ ಸ್ವಚ್ಛ ಕಾವೇರಿ ನಿರ್ಮಾಣಕ್ಕೆ ಎಲ್ಲರೂ ಪಣತೊಡಬೇಕೆಂದರು.

ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ಕುಶಾಲನಗರ, ಜ. 4: ಪ್ರಕೃತಿಯ ಆರಾಧನೆಯೊಂದಿಗೆ ಪರಿಸರದ ಉಳಿವಿಗಾಗಿ ಪ್ರತಿಯೊಬ್ಬರೂ ಕೈಜೋಡಿಸ ಬೇಕಾಗಿದೆ ಎಂದು ಕುಶಾಲ ನಗರ ದೇವಾಲಯಗಳ ಒಕ್ಕೂಟದ ಖಜಾಂಚಿ ಎಸ್.ಕೆ. ಶ್ರೀನಿವಾಸ ರಾವ್ ಕರೆ ನೀಡಿದ್ದಾರೆ. ಅವರು ಕುಶಾಲನಗರದಲ್ಲಿ ಕಾವೇರಿ ಆರತಿ ಬಳಗದ ಆಶ್ರಯದಲ್ಲಿ ಜೀವನದಿ ಕಾವೇರಿಗೆ ಹುಣ್ಣಿಮೆ ಅಂಗವಾಗಿ ನಡೆದ 75ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನದಿ ಕಲುಷಿತಗೊಳ್ಳದಂತೆ ಎಚ್ಚರ ವಹಿಸಿ ಸ್ವಚ್ಛ ಕಾವೇರಿ ನಿರ್ಮಾಣಕ್ಕೆ ಎಲ್ಲರೂ ಪಣತೊಡಬೇಕೆಂದರು.

ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದಿನೇಶ್, ಚಿಕ್ಕೇಗೌಡ, ಎಂ.ಕೆ. ಹನುಮರಾಜು, ಕಾವೇರಿ ನದಿ ಸ್ವಚ್ಛತಾ ಆಂದೋಲ ನದ ಸಂಚಾಲಕ ಎಂ.ಎನ್. ಚಂದಮೋಹನ್, ಆರತಿ ಬಳಗದ ಪ್ರಮುಖರಾದ ವನಿತಾ ಚಂದ್ರ ಮೋಹನ್, ಡಿ.ಆರ್. ಸೋಮ ಶೇಖರ್, ಬಿ.ಜೆ. ಅಣ್ಣಯ್ಯ, ಕೃಷ್ಣ, ಜೆ.ಆರ್. ಚಂದ್ರಾವತಿ, ಜಯಲಕ್ಷ್ಮಿ ಮತ್ತಿತರರು ಇದ್ದರು.