ವೀರಾಜಪೇಟೆ, ಜ. 6: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆ.ಡಿ.ಎಸ್. ಪ್ರಧಾನ ಕಾರ್ಯದರ್ಶಿಯಾಗಿ ಟಿ.ಆರ್. ಹರ್ಷ ಅವರನ್ನು ನೇಮಕ ಮಾಡಲಾಗಿದೆ ಎಂದು ಅಧ್ಯಕ್ಷ ಎಸ್.ಹೆಚ್. ಮತೀನ್ ತಿಳಿಸಿದ್ದಾರೆ.
ಪಕ್ಷದ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಅವರ ಶಿಫಾರಸ್ಸಿನ ಮೇರೆ ಈ ಆಯ್ಕೆ ನಡೆದಿದೆ ಎಂದು ಮತೀನ್ ತಿಳಿಸಿದ್ದಾರೆ.