ಮಡಿಕೇರಿ, ಜ. 7: ಕೊಡಗು ಜಿಲ್ಲೆ, ವೀರಾಜಪೇಟೆ ತಾಲೂಕು, ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಗುರುತಿಸಲಾದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಭವನೀಯ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ ಪೊನ್ನಂಪೇಟೆ, ವೀರಾಜಪೇಟೆ ತಾಲೂಕಿನಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಪೊನ್ನಂಪೇಟೆಯ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಸಲ್ಲಿಸಲು ಕೋರಲಾಗಿದೆ.