ಮಡಿಕೇರಿ, ಜ. 9: ಹಿಂದುಳಿaದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಅಡುಗೆಯವರು 33 ಹಾಗೂ ಅಡುಗೆ ಸಹಾಯಕರು 52 ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆಯಾದ ಪರಿಷ್ಕøತ ಅರ್ಹ ಅಭ್ಯರ್ಥಿಗಳ ಪಟ್ಟಿ ಹಾಗೂ ಜಿಲ್ಲೆಯಲ್ಲಿ ಖಾಲಿ ಇರುವ ಅಡುಗೆಯವರು ಅಡುಗೆ ಸಹಾಯಕರುಗಳ ಹುದ್ದೆಗಳ ವಿವರಗಳನ್ನು ವೆಬ್‍ಸೈಟ್ ತಿತಿತಿ.ಞoಜಚಿgu.ಟಿiಛಿ.iಟಿ ನಲ್ಲಿ ಪ್ರಕಟಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ ತಿತಿತಿ.ಞoಜಚಿgu.ಟಿiಛಿ.iಟಿ ಅಥವಾ 08272- 225628 ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡು ಹತ್ತಿರ, ಮಡಿಕೇರಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.