ಮಡಿಕೇರಿ, ಜ, 8: ಆಲೂರು ಸಿದ್ದಾಪುರ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ &divound;ರ್ವಹಿಸಬೇಕಾಗುವುದರಿಂದ ತಾ. 10 ರಂದು (ಇಂದು) ಬೆಳಿಗ್ಗೆ 10.00ರಿಂದ ಸಂಜೆ 6.00 ಗಂಟೆವರೆಗೆ ಹೊನ್ನೆಕೊಪ್ಪಲು, ಹೊಸಗುತ್ತಿ ಮಾಲಂಬಿ, ಗೋಣಿಮರೂರು, ಮಾಲಂಬಿ, ಹೊಸಗುತ್ತಿ, ಸಿದ್ದಲಿಂಗಪುರ, ಆಲೂರು ಸಿದ್ದಾಪುರ, ಗಣಗೂರು ಹಾರೋಹಳ್ಳಿ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಯಮಿತ ನಿಗಮ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿದ್ದಾರೆ.