ಮಡಿಕೇರಿ, ಜ. 11: ನೆಹರು ಯುವ ಕೇಂದ್ರ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹವು ತಾ. 12 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ರಾಷ್ಟ್ರೀಯ ಯುವ ದಿನ ಸಮಾರಂಭ ನಡೆಯಲಿದೆ.