ಮಡಿಕೇರಿ, ಜ.12 : ಕೊಡಗು ಜಿಲ್ಲಾ ಜಾತ್ಯಾತೀತ ಜನತಾದಳದ ಪರಿಶಿಷ್ಟ ಜಾತಿ ಘಟಕದ ಜಿಲ್ಲಾ ಉಪಾಧ್ಯಕ್ಷ ಹೆಚ್.ಜಿ.ರಾಚಯ್ಯ ಹಾಗೂ ತಾಲೂಕು ಅಧ್ಯಕ್ಷ ಹೆಚ್.ಕೆ.ಸುಬ್ರಮಣಿ ತಮ್ಮ ಸ್ಥಾನಕ್ಕೆ ಮತ್ತು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.