ಮಡಿಕೇರಿ, ಜ. 12: ಮಡಿಕೇರಿ ಆಕಾಶವಾಣಿ ಕೇಂದ್ರ ಹಾಗೂ ತಂಜಾವೂರಿನ ದಕ್ಷಿಣ ಭಾರತ ಸಾಂಸ್ಕøತಿಕ ಕೇಂದ್ರದ ಸಹಯೋಗದಲ್ಲಿ ಇಲ್ಲಿನ ಗಾಂಧಿ ಮೈದಾನದಲ್ಲಿ ಏರ್ಪಡಿಸಿರುವ ಕಾಡಿನ ಮಕ್ಕಳ ಹಬ್ಬವನ್ನು ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಉದ್ಘಾಟಿಸಿದರು. ಈ ಸಂದರ್ಭ ನಗರಸಭಾಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾಧಿಕಾರಿ ಶ್ರೀ ವಿದ್ಯಾ, ಬಳ್ಳಾರಿ ಎಂ. ರಾಘವೇಂದ್ರ ಇನ್ನಿತರರಿದ್ದರು.