ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪರಿವರ್ತನಾ ಯಾತ್ರೆಯ ಮೆರವಣಿಗೆಗೂ ಮುನ್ನ ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.