ಮಡಿಕೇರಿ, ಜ. 25: ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅಧ್ಯಕ್ಷತೆಯಲ್ಲಿ ತಾ. 27 ರಂದು ಬೆಳಿಗ್ಗೆ 11 ಗಂಟೆಗೆ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ.