ಕೂಡಿಗೆ, ಜ. 28: ಕೂಡುಮಂಗಳೂರು ಗ್ರಾಮ ಪಂಚಾಯಿತಿ ನಿಧಿಯಿಂದ ಕೂಡಿಗೆ ಡೈರಿ ವೃತ್ತದಲ್ಲಿ ನೂತನ ಶೌಚಾಲಯವನ್ನು ಕೂಡುಮಂಗಳೂರು ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಿ ಉದ್ಘಾಟಿಸಿದರು.

ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷ ಸಣ್ಣಪ್ಪ ಸೇರಿದಂತೆ ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿ ಇದ್ದರು.