ಮಡಿಕೇರಿ, ಜ. 29: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ 119ನೇ ಜನ್ಮದಿನಾಚರಣೆ ಸಂದರ್ಭ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಕಟಿಸಿದ ಯುಗಪುರುಷ ಕಾರ್ಯಪ್ಪ ಕೃತಿಯನ್ನು ಮಡಿಕೇರಿಯಲ್ಲಿ ನಡೆದ ಕಾರ್ಯಪ್ಪ ಜನ್ಮದಿನಾಚರಣೆ ಸಂದರ್ಭ ಲೋಕಾರ್ಪ ಣೆಗೊಳಿಸಲಾಯಿತು. ಇದೇ ಸಂದರ್ಭ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜೀವನ ಬಿಂಬಿಸುವ ಹಲವಾರು ವಿಶೇಷ ಛಾಯಾಚಿತ್ರಗಳ ಪ್ರದರ್ಶನವೂ ಗಮನ ಸೆಳೆಯಿತು.