ಮಡಿಕೇರಿ, ಫೆ. 2: ವೀರಾಜಪೇಟೆ ತಾಲೂಕು ಪಂಚಾಯಿತಿ ಕೆಡಿಪಿ ಸಭೆ ತಾ. 6 ರಂದು ಬೆಳಿಗ್ಗೆ 10.30 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣ ಪೊನ್ನಂಪೇಟೆಯಲ್ಲಿ ಏರ್ಪಡಿಸಲಾಗಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.