ಮಡಿಕೇರಿ, ಫೆ. 2: ಗ್ರಾಮ ವಿಕಾಸ ಯೋಜನೆಯ ವಿಶೇಷ ಗ್ರಾಮ ಸಭೆಯನ್ನು ತಾ. 7 ರಂದು ಕೆದಮುಳ್ಳೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಪೂರ್ವಾಹ್ನ 11 ಗಂಟೆಗೆ ಗ್ರಾಮ ಸಭೆ ನಡೆಸಲು ತೀರ್ಮಾನಿಸಿದೆ.