ಸುಂಟಿಕೊಪ್ಪ, ಜ. 6: ಕಂಬಿಬಾಣೆಯ ಶ್ರೀರಾಮ ಮತ್ತು ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ತಾ. 13 ರಂದು ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಏರ್ಪಡಿಸಲಾಗಿದೆ.